ಅಧಿಕಾರ ಹಂಚಿಕೆ ವಿಚಾರ: ರಾಜಕೀಯ ಅಂದ್ರೆ ಇದೇ ಎಂದ ನಟಿ ರಮ್ಯ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯ ಪ್ರತಿಕ್ರಿಯಿಸಿದ್ದು, 'ಇದೇ ರಾಜಕೀಯ' ಎಂದಿದ್ದಾರೆ. ರಾಜಕೀಯದಲ್ಲಿ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...

ಮೈಸೂರು ಸ್ಯಾಂಡಲ್ ಸೋಪ್‍: ತಮನ್ನಾ ಆಯ್ಕೆಗೆ ರಮ್ಯಾ ಕಿಡಿ

ಮೈಸೂರು ಸ್ಯಾಂಡಲ್ ಸೋಪ್‍ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಂಡಿದೆ. ಅದಕ್ಕಾಗಿ ತಮನ್ನಾ 6.20 ಕೋಟಿ ರೂ. ಸಂಭಾವನೆ ಪಡೆದಿದ್ದು, ಎರಡು ವರ್ಷಗಳ ಕಾಲ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್‌ನ...

ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾದ ನಟಿ ರಮ್ಯಾ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು (ಜ.7) ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು...

ಹುಟ್ಟುಹಬ್ಬಕ್ಕೆ ʼಸಂಜು ವೆಡ್ಸ್‌ ಗೀತಾ-2ʼ ಸಿನಿಮಾ ಘೋಷಿಸಿದ ಶ್ರೀನಗರ ಕಿಟ್ಟಿ

46ನೇ ವಸಂತಕ್ಕೆ ಕಾಲಿಟ್ಟ ಶ್ರೀನಗರ ಕಿಟ್ಟಿ ಸಂಜು ವೆಡ್ಸ್‌ ಗೀತಾ-2 ಚಿತ್ರತಂಡದ ಭಾಗವಾದ ರಮ್ಯಾ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶ್ರೀನಗರ ಕಿಟ್ಟಿ ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಿಟ್ಟಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ...

ಲೋಕಸಭೆಗೆ `ಕೈ’ ಅಭ್ಯರ್ಥಿಗಳಾಗುತ್ತಾರಾ ರಮ್ಯಾ, ಗೀತಾ ಶಿವರಾಜಕುಮಾರ್?

ಲೋಕಸಭೆಯಲ್ಲೂ ಗೆಲುವಿನ ಓಟ ಮುಂದುವರಿಸಲು ಕಾಂಗ್ರೆಸ್ ಚಿಂತನೆ ಬಿಜೆಪಿ ಬಲವಿರುವ ಎರಡು ಕ್ಷೇತ್ರಗಳ ಮೇಲೆ ನಿಗಾವಹಿಸಿದ ಕೈ ನಾಯಕರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಕರುನಾಡನ್ನು ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈಗ ರಾಷ್ಟ್ರ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: ramya