ಮಂಗಳೂರು | ಶಾಂತಿ, ಸಮಾನತೆ, ಸೌಹಾರ್ದತೆಯ ಹಬ್ಬ ಈದುಲ್ ಫಿತ್ರ್

ಕಳೆದ ಒಂದು ತಿಂಗಳಿನಿಂದ ‌ಉಪವಾಸ ವ್ರತ ಆಚರಿಸಿದ ಮುಸ್ಲಿಮರಿಗೆ ಈದುಲ್ ಫಿತರ್ ಹಬ್ಬ ಮತ್ತೊಮ್ಮೆ ಸ್ವಾಗತಿಸಿದೆ. ಈ ಬಾರಿಯ ವಿಶೇಷವೇನೆಂದರೆ ಯುಗಾದಿ ಮತ್ತು ಈದುಲ್ ಫಿತರ್ ಜೊತೆಯಾಗಿ ಬಂದಿದೆ. ಮೂವತ್ತು ವರ್ಷಗಳ ಹಿಂದೆ ಈ...

ಚಿಕ್ಕಬಳ್ಳಾಪುರ | ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ಗೆ ವಿರೋಧ

ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ ಸಚಿವ‌ರಂಜಾನ್ ಸಭೆಯಲ್ಲಿ ಮುಜುಗರಕ್ಕೊಳಗಾದ ಸುಧಾಕರ್ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ ವಿರುದ್ಧ ಮುಸ್ಲಿಂ ಬಾಂಧವರು ಅಸಮಧಾನ ವ್ಯಕ್ತಪಡಿಸಿದ್ದಾರೆ.ಚಿಕ್ಕಬಳ್ಳಾಪುರ ನಗರದ...

ಗದಗ | ಭಾವೈಕ್ಯತೆಯಿಂದ ರಂಜಾನ್‌ ಆಚರಣೆ; ‘ಡಿವೈಎಫ್ಐ’ನಿಂದ ಪಾನಕ ವಿತರಣೆ

ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್‌ ಫಿತ್ರ್ ನಮಾಜ್‌ ನೆರವೇರಿಸಿ ಪರಸ್ಪರ...

ಬಳ್ಳಾರಿ | ಸಂಭ್ರಮದ ರಂಜಾನ್‌ ಆಚರಣೆ; ಸಹೋದರರಂತೆ ಬದುಕಲು ಕರೆ

ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದ್ದಾರೆ.ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಚಿಕ್ಕಮಕ್ಕಳೂ ಕೂಡ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: Ramzan