ಸುರ್ಜೇವಾಲ ಇದ್ದ ಸಭೆ ಸರ್ಕಾರದ ಅಧಿಕೃತ ಸಭೆಯಲ್ಲ: ಸಿಎಂ ಸಿದ್ದರಾಮಯ್ಯ

ಸುರ್ಜೇವಾಲ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಬಿಜೆಪಿಸಂಸದ ಪ್ರತಾಪ್ ಸಿಂಹ ಎಳಸು, ಆತನಿಗೆ ರಾಜಕೀಯ ಪಕ್ವತೆ ಇಲ್ಲ ಎಂದ ಸಿಎಂಬಿಬಿಎಂಪಿ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಬೇಡಿ : ಸುರ್ಜೇವಾಲ ಸೂಚನೆ

ರಾಜ್ಯ ಕಾಂಗ್ರೆಸ್‌ನೊಳಗೆ ತಲ್ಲಣ ಹುಟ್ಟಿಸಿರುವ ಸಿಎಂ ಅಧಿಕಾರಾವಧಿ ವಿಚಾರಹೈ ಕಮಾಂಡ್ ನಿರ್ಧರಿತ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆಮಂದಿನ 5 ವರ್ಷ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಹೇಳಿದ್ದ ಸಚಿವ ಎಂಬಿ ಪಾಟೀಲ್...

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆಸುರ್ಜೇವಾಲಾ, ಡಿಕೆ ಶಿವಕುಮಾರ್ ಭಾಗಿರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಇತ್ತ ಕಾಂಗ್ರೆಸ್‌ ನಲ್ಲಿ ಫಲಿತಾಂಶಕ್ಕೂ ಮುನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌...

ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಮಲ್ಲಿಕಾರ್ಜುನ ಖರ್ಗೆ ವಯಸ್ಸು ಉಲ್ಲೇಖಿಸಿ ಬಿಜೆಪಿ ಅಪಮಾನಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸುರ್ಜೇವಾಲರಾಜಸ್ಥಾನ ಬಿಜೆಪಿ ಕಾರ್ಯದರ್ಶಿ, ಶಾಸಕ ಮದನ್ ದಿಲಾವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸುವ...

ಬಿಜೆಪಿ ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಸಿಪಿಐ

ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಬಲ215 ಕ್ಷೇತ್ರಗಳಲ್ಲಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸಿಪಿಐ ಬೆಂಬಲಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯತೀತ,...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: Randeep Singh Surjewala