ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

ಸಿದ್ದರಾಮಯ್ಯ ವಿರುದ್ದ ಎರಡು ದೂರು ದಾಖಲು ಚುನಾವಣಾ ಅಧಿಕಾರಿಗೆ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು...

ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

• ಏಪ್ರಿಲ್‌ 5ರಂದು ಕೋಲಾರದಲ್ಲಿ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಿದ್ಧತೆ• ಕೋಲಾರದಲ್ಲಿ ಆದ ಪ್ರಕರಣಕ್ಕೆ ಅಲ್ಲಿಂದಲೇ ತಿರುಗೇಟು ನೀಡಲು ಎಐಸಿಸಿ ಚಿಂತನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿರುವ ಪ್ರಕರಣದ...

ಮೀಸಲಾತಿ ಹಂಚಿಕೆ | ಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ರಾಜಕೀಯ ಗಿಮಿಕ್‌: ಸಿದ್ದರಾಮಯ್ಯ ಕಿಡಿ

ಮೀಸಲಾತಿಯ ಹೊಸ ವರ್ಗೀಕರಣ ನಾಡಿಗೆ ಎಸಗಿದ ದ್ರೋಹ: ಆರೋಪ ಬಿಜೆಪಿಯವರು ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ: ಆಕ್ರೋಶ ಅಸಂವಿಧಾನಿಕವಾಗಿ ಮೀಸಲಾತಿಯಲ್ಲಿ ಹೊಸ ವರ್ಗೀಕರಣ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿಗೆ ದ್ರೋಹ ಎಸಗಿದೆ ಎಂದು...

ಮೀಸಲಾತಿ ಹೆಸರಲ್ಲಿ ಸಮುದಾಯಗಳಿಗೆ ಮೋಸ ಮಾಡಿದ ಬಿಜೆಪಿ: ಡಿ ಕೆ ಶಿವಕುಮಾರ್‌ ಕಿಡಿ

ಸುದ್ದಿಗೋಷ್ಠಿಯಲ್ಲಿ ಮೀಸಲಾತಿಯ ಮೋಸ ಬಿಚ್ಚಿಟ್ಟ ಡಿ ಕೆ ಶಿವಕುಮಾರ್ ʼಸೋಲಿನ ಭೀತಿಯಿಂದ ಬಿಜೆಪಿ ದ್ರೋಹ ಮಾಡುವ ರಣನೀತಿ ರೂಪಿಸಿದೆʼ “75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದಿಗೂ ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮಿಸಲಾತಿ...

ಮೋದಿಯ ಚುನಾವಣಾ ಪ್ರಚಾರದ ಹುಚ್ಚಿಗೆ ಉದ್ಘಾಟನೆಗಳ ಮೆರವಣಿಗೆ: ರಣದೀಪ್ ಸುರ್ಜೇವಾಲಾ

ಮೋದಿಯ ಚುನಾವಣೆ ಪ್ರಚಾರದ ಹುಚ್ಚಿಗೆ ಸಾರ್ವಜನಿಕರ ಸುರಕ್ಷತೆ ಬಲಿ ಅಪೂರ್ಣ ಕಾಮಗಾರಿ ಪಟ್ಟಿ ಉಲ್ಲೇಖಿಸಿ ಬಿಜೆಪಿ ಕಾಲೆಳೆದ ಸುರ್ಜೇವಾಲಾ ಪ್ರಧಾನಿ ನರೇಂದ್ರ ಮೋದಿ ಅವರು ನಕಲಿ ವೈದ್ಯರಂತಾಗಿದ್ದು, ಅಪೂರ್ಣ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಎಐಸಿಸಿ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: randeep surjewala