ವಿಜಯಪುರದಲ್ಲಿ ದಸರಾ ಹಬ್ಬದ ಪ್ರಯುಕ್ತ ಎಕ್ಸಿಬಿಷನ್ ನಡೆಸಲಾಗುತ್ತಿದೆ. ಎಕ್ಸಿಬಿಷನ್‌ನಲ್ಲಿ ಆಟವಾಡಲು ತೆರಳಿದ್ದ ಯುವತಿಯೊಬ್ಬರು ರೇಂಜರ್ ಸ್ವಿಂಗ್‌ನಿಂದ ಬಿದ್ದ ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಪ್ರಕರಣದಲ್ಲಿ ಎಕ್ಸಿಬಿಷನ್ ನಡೆಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದ ಫಿಶ್...
ವಿಜಯಪುರ ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್ ನಲ್ಲಿ ಸೆರೆಯಾಗಿದೆ....