ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಮುಖ ಸಾಕ್ಷಿಗೆ ಕೊಲೆ ಬೆದರಿಕೆ; ತಕ್ಷಣವೇ ಪೊಲೀಸ್ ರಕ್ಷಣೆ ನೀಡಲು ಕೋರ್ಟ್‌ ಆದೇಶ

ಲೈಂಗಿಕ ಹಗರಣ ಪ್ರಕರಣದ ಆರೋಪಿ, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಪ್ರಮುಖ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಮಹಿಳೆಯೊಬ್ಬರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸಾಕ್ಷಿ...

ಅತ್ಯಾಚಾರ ಪ್ರಕರಣ: ಐಪಿಎಲ್ ಆಟಗಾರ ಅಭಿಷೇಕ್ ಬಂಧನ

ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಒಡ್ಡಿದ ಗಂಭೀರ ಆರೋಪದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ 'ಡೆಲ್ಲಿ ಕ್ಯಾಪಿಟಲ್ಸ್' ಆಟಗಾರ ಹಾಗೂ ಬಂಗಾಳದ...

RCBಯಲ್ಲಿದ್ದ ಯಶ್‌ ದಯಾಳ್ IPLನಿಂದ ಔಟ್!

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದ ವೇಗಿ ಬೌಲರ್ ಯಶ್‌ ದಯಾಳ್‌, ವೈಯಕ್ತಿಕ ಕಾರಣಗಳಿಂದಾಗಿ 2026ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆರ್‌ಸಿಬಿ ಫ್ರಾಂಚೈಸಿ ತಿಳಿಸಿದೆ. ಕಳೆದ ವರ್ಷ...

ನ್ಯಾಯಾಲಯದಿಂದಲೇ ಅತ್ಯಾಚಾರ ಪ್ರಕರಣಗಳ ಕಡತ ನಾಪತ್ತೆ; ತನಿಖೆಗೆ ಸುಪ್ರೀಂ ಆದೇಶ

ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳು ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಡತಗಳ ನಾಪತ್ತೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಡತಗಳನ್ನು...

ಈ ದಿನ ಸಂಪಾದಕೀಯ | ನ್ಯಾಯಾಧೀಶರು ಲಿಂಗ ಸಂವೇದನೆ ಕಲಿಯಬೇಕಾದ ತುರ್ತು!

ನ್ಯಾಯದ ಬದ್ಧತೆಯು ತಾಂತ್ರಿಕ ನಿಷ್ಠೆಯ ಮೇಲೆ ಮಾತ್ರ ನಿಂತಿಲ್ಲ, ಬದಲಾಗಿ ಅದರ ಎಲ್ಲ ಸಂಕೀರ್ಣತೆಯನ್ನೂ ಗುರುತಿಸುವ ಇಚ್ಛಾಶಕ್ತಿಯ ಮೇಲೆ ನಿಂತಿದೆ. ಇದು ಕೇವಲ ಕಾನೂನು ಜ್ಞಾನದ ಮೇಲೆ ಅಲ್ಲ, ಮಾನವೀಯತೆ, ಸಮಾನತೆ ಹಾಗೂ...

ಜನಪ್ರಿಯ

ಯಶಸ್ವಿಯಾಗಿ ನಡೆದ ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

Tag: Rape case