90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕೆಂಬ ನಿಯಮದ ಪಾಲನೆ ಆಗಲಿಲ್ಲ. ಆದರೂ ತನಿಖೆ ಮತ್ತು ವಿಚಾರಣೆ ತ್ವರಿತಗತಿಯಲ್ಲಿ ನಡೆದು ಐದು ತಿಂಗಳಲ್ಲೇ ತೀರ್ಪು ಹೊರಬಿದ್ದಿರುವುದು ಸ್ವಾಗತಾರ್ಹ. ಆದರೆ ತನಿಖೆಯು ಈ ಪ್ರಕರಣದಲ್ಲಿ ಎದ್ದಿದ್ದ...
ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಒಟ್ಟು ಅತ್ಯಾಚಾರ ಪ್ರಕರಣಗಳ ಪೈಕಿ ಶಿಕ್ಷೆಯಾಗಿರುವುದು ಕೇವಲ 0.36% ಪ್ರಕರಣಗಳಲ್ಲಿ ಮಾತ್ರವೆಂದು ವರದಿಯಾಗಿದೆ. ಸಾಕ್ಷ್ಯಾಧಾರಗಳ ಕೊರತೆ, ವಿಚಾರಣೆ ವಿಳಂಬ ಹಾಗೂ ನ್ಯಾಯಾಧೀಶರ ಕೊರತೆಯಿಂದಾಗಿ ಇತ್ಯರ್ಥವಾಗಿರುವ ಮತ್ತು...
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ...
ತೆಲುಗು ಸಿನಿರಂಗದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆ, ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ...
ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ 20 ದಿನಗಳ 'ಪೆರೋಲ್' ನೀಡಲಾಗಿದೆ. ಆತ, ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್...