ಮಹಾರಾಷ್ಟ್ರ ಬದ್ಲಾಪುರ ನಗರ ಪಾಲಿಕೆಗೆ ಅಪ್ರಾಪ್ತ ಬಾಲಕಿ ಮೆಲಿನ ಅತ್ಯಾಚಾರ ಪ್ರಕರಣದ ಸಹ-ಆರೋಪಿಯನ್ನು ಬಿಜೆಪಿ ನಾಮನಿರ್ದೇಶನ ಮಾಡಿದೆ. ಬಿಜೆಪಿ ಧೋರಣೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ, ತನ್ನ ನಿರ್ಧಾರವನ್ನು ಬಿಜೆಪಿ ಹಿಂಪಡೆದಿದೆ....
ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಈ ವಿಚಾರವು ಕರ್ನಾಟಕದಲ್ಲಿ ಬಿಜೆಪಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ...
ಅತ್ಯಾಚಾರದ ಆರೋಪಿಗೆ ಸರ್ಕಾರದಲ್ಲಿ ಮಂತ್ರಿಗಿರಿ ಕೊಡುವುದು, ಅತ್ಯಾಚಾರದ ಆರೋಪ ಹೊತ್ತು ಜೈಲಿಗೆ ಹೋಗಿಬಂದರೂ ಆರೋಪಿ ವಿರುದ್ಧ ಪಕ್ಷವು ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಆರೋಪಿಯ ರಕ್ಷಣೆಗೆ ಸರ್ಕಾರವೇ ಪರೋಕ್ಷವಾಗಿ ನಿಲ್ಲುವುದು, ಸಂತ್ರಸ್ತ ಕುಟುಂಬಕ್ಕೆ...
ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಡಲು ಮತ್ತು ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು...
ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ...