ತುಮಕೂರು ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಿಕೆ,...
ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ನೇಪಾಳ ಕ್ರಿಕೆಟ್ ತಂಡದ ಆಟಗಾರ ಸಂದೀಪ್ ಲಮಿಚನ್ನೆ ಎಂಬಾತನಿಗೆ ನೇಪಾಳ ರಾಷ್ಟ್ರೀಯ ನ್ಯಾಯಾಲಯ 8 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ಶಶೀರ್ ರಾಜ್ ದಕಲ್ ನೇತೃತ್ವದ ಪೀಠವು ಕಳೆದ...
ರಾಜಸ್ಥಾನದಲ್ಲಿ ದಲಿತ ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಸರಣಿ ಮುಂದುವರಿದಿದೆ.
ಬಿಕಾನೇರ್‌ನಲ್ಲಿ ಮಂಗಳವಾರ, ಇಬ್ಬರು ಪೊಲೀಸರು ಸೇರಿದಂತೆ ಮೂವರು ದುಷ್ಕರ್ಮಿಗಳು 20 ವರ್ಷದ ದಲಿತ ಯುವತಿಯನ್ನು ಮನೆಯಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದು,...
ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼ
ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ
ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ...