ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ...
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ...
ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ತುಮಕೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ತಂದೆಯ ಲೈಂಗಿಕ ದೌರ್ಜನ್ಯದಿಂದಾಗಿ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ....
ಭಾರತವು ಸ್ವಾತಂತ್ರ್ಯಗೊಂಡು 77 ವರ್ಷಗಳು ಘಟಿಸಿದ ನಂತರವೂ, ಮಹಿಳೆಯರ ಹಕ್ಕು ಇನ್ನೂ ಪುಸ್ತಕದ ಹಾಳೆಗಳಲ್ಲಿಯೇ ಹೆಚ್ಚು ಭದ್ರವಾಗಿವೆ. ಆ ಹಕ್ಕುಗಳನ್ನು ವ್ಯವಸ್ಥೆಯೊಳಗೆ ಜಾರಿ ಮಾಡುವುದಕ್ಕಾಗಿ ಹಲವಾರು ಹೋರಾಟಗಳು ನಡೆದಿವೆ. ನಡೆಯುತ್ತಿವೆ. ಇವುಗಳ ನಡುವೆಯೇ...