ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಿನಿಧಿಸುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಭೀಕರ, ಅಮಾನುಷ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯ ಮೇಲೆ 23 ಮಂದಿ ಕಾಮುಕರು ಒಂದು ವಾರ (7...
"ಪ್ರಧಾನಿ ನರೇಂದ್ರ ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ. ಬಿಜೆಪಿ ಅಂದರೆ ಬಲಾತ್ಕಾರಿ ಜನತಾ ಪಾರ್ಟಿ" ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ...