ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ ಬಂದಿದೆ. ದೇಶದ ಆರ್ಥಿಕತೆ, ಉದ್ಯೋಗಾವಕಾಶಗಳು ಮತ್ತು ತಮ್ಮ ಸ್ವಂತ ಆದಾಯದ ಬಗ್ಗೆ ಗ್ರಾಮೀಣ ಕುಟುಂಬಗಳು ತೀವ್ರ ನಿರಾಶಾವಾದ ಹೊಂದಿದ್ದರೂ, ಮುಂಬರುವ...

ಬೆಲೆ ಏರಿಕೆಯ ಬಿಸಿ: ಆಗಸ್ಟ್‌ನಲ್ಲಿ ಶೇ 4.82ಕ್ಕೆ ಜಿಗಿದ ಚಿಲ್ಲರೆ ಹಣದುಬ್ಬರ

​ದಿನಬಳಕೆಯ ಆಹಾರ ಪದಾರ್ಥಗಳು ಹಾಗೂ ಇಂಧನ ಬೆಲೆ ಏರಿಕೆಯ ಪರಿಣಾಮವಾಗಿ ದೇಶದ ಚಿಲ್ಲರೆ ಹಣದುಬ್ಬರವು ಆಗಸ್ಟ್ ತಿಂಗಳಲ್ಲಿ ಶೇ 4.82ಕ್ಕೆ ಏರಿಕೆಯಾಗಿದೆ. ಜುಲೈ ತಿಂಗಳಲ್ಲಿ ಶೇ 4.45 ರಷ್ಟಿದ್ದ ಹಣದುಬ್ಬರವು ಒಂದೇ ತಿಂಗಳಲ್ಲಿ...

‘ಭಾರತದ ಜಿಡಿಪಿ 7.8% ಬೆಳೆದದ್ದು ನಿಜವೇ ಅಥವಾ ಕೇವಲ ಕಾಗದಕ್ಕೆ ಸೀಮಿತವೇ’: RBI ಮಾಜಿ ಗವರ್ನರ್ ರಘುರಾಮ್ ರಾಜನ್ ಪ್ರಶ್ನೆ

ಭಾರತದ ಆರ್ಥಿಕತೆಯು ನಿರೀಕ್ಷೆಗಿಂತಲೂ ವೇಗವಾಗಿ 7.8%ರಷ್ಟು ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ (MoSPI) ಈ ದತ್ತಾಂಶ ಕುರಿತು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್...

‘ರೂಪಾಯಿಯ ಸಮಸ್ಯೆ’ಯ ಮೂಲಕ್ಕೆ ಬಾಬಾಸಾಹೇಬರ ಮಲಾಮು

ಕೃತಿ: 'The Problem of the Rupee: Its Origin and Its Solution' (ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರ)ಮೊದಲ ಪ್ರಕಟಣೆ: 1923, P. S. King &...

ಮುಂದಿನ ವರ್ಷದಿಂದ 10, 20 ರೂ. ಮುಖಬೆಲೆಯ ಪ್ಲಾಸ್ಟಿಕ್ ನೋಟುಗಳ ಚಲಾವಣೆ ಸಾಧ್ಯತೆ: ಆರ್‌ಬಿಐ ಸಿದ್ಧತೆ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮುಂದಿನ ವರ್ಷದಿಂದ ದೇಶದಲ್ಲಿ 10 ಮತ್ತು 20 ರೂ. ಮುಖಬೆಲೆಯ ಪಾಲಿಮರ್ (ಪ್ಲಾಸ್ಟಿಕ್) ಕರೆನ್ಸಿ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರುವ ಸಾಧ್ಯತೆಯಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಮೊದಲ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: RBI