ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನ್‌ರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
https://twitter.com/PTI_News/status/1666689020770893826?s=20
“ಜೂನ್ 6ರಿಂದ ಜೂನ್ 8ರವರೆಗೆ ನಡೆದ ಹಣಕಾಸು ನೀತಿ ಸಮಿತಿಯ ಅಂತಿಮ...
ಮೇ 19ರಂದು ₹2,000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಆರ್‌ಬಿಐ
ಯಾವುದೇ ಮುಖಬೆಲೆಯ ನೋಟು ರದ್ದು ಅಧಿಕಾರ ಆರ್‌ಬಿಐಗಿಲ್ಲ ಎಂದು ವಾದ
₹2000 ನೋಟು ಸಂಬಂಧಿಸಿ ಬ್ಯಾಂಕ್ ನೋಟುಗಳನ್ನು ಚಲಾವಣೆಯಿಂದ ಸ್ಥಗಿತಗೊಳಿಸಲು ಅಥವಾ ಹಿಂಪಡೆಯಲು ಭಾರತೀಯ ರಿಸರ್ವ್...
ಟ್ವೀಟ್ ಮೂಲಕ ಜೈರಾಮ್ ರಮೇಶ್ ಟೀಕೆ
2016ರಲ್ಲಿ ₹2000 ಮುಖಬೆಲೆಯ ನೋಟು ಪರಿಚಯ
₹2000 ಮುಖಬೆಲೆಯ ನೋಟು ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಕ್ರಮವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು...
2021-22ರ ಸಾಲಿನಲ್ಲಿ 12 ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು ಮಾಡಿರುವ ಆರ್‌ಬಿಐ
ನಿಯಮ ಉಲ್ಲಂಘನೆ ಆರೋಪದಲ್ಲಿ 114 ಬಾರಿ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್
ಸಹಕಾರಿ ಬ್ಯಾಂಕ್‌ಗಳ ವಿರುದ್ಧ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ...