ಇಂದಿನಿಂದ ಐಪಿಎಲ್ ಹಬ್ಬ : 10 ತಂಡಗಳು, ಹಲವು ಹೊಸ ನಿಯಮಗಳು, ಪ್ರತಿ ಪಂದ್ಯವೂ ರೋಚಕ

ಐಪಿಎಲ್ 17ನೇ ಆವೃತ್ತಿ ಇಂದಿನಿಂದ ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಹಾಗೂ ವಿಶ್ವಕಪ್‌ ಪಂದ್ಯಗಳಿಗಿರುವಷ್ಟೆ ಹಣ, ಖ್ಯಾತಿ, ರೋಮಾಂಚಕತೆ, ಕೌತುಕತೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳಲ್ಲಿದೆ. ಚೆನ್ನೈನಲ್ಲಿ ಆರ್‌ಸಿಬಿ...

WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)-2024ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡವು ಭರ್ಜರಿ ಗೆಲುವು ಸಾಧಿಸಿ, ಕಪ್‌ ಪಡೆದುಕೊಂಡಿದೆ. ಆರ್‌ಸಿಬಿ ಗೆಲುತ್ತಿದ್ದಂತೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯ...

ಐಪಿಎಲ್‌ 2023 | ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ 112 ರನ್‌ ಜನ; ಪ್ಲೇ ಆಫ್‌ ಆಸೆ ಜೀವಂತ

ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್‌ ಮರೆದ ರಾಜಸ್ಥಾನರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯಐಪಿಎಲ್‌ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್‌ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ...

ಐಪಿಎಲ್‌ 2023 | ಮುಂಬೈ vs ಆರ್‌ಸಿಬಿ; ಉಭಯ ತಂಡಗಳಿಗೂ ಗೆಲುವು ಅನಿವಾರ್ಯ!

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ʻಹೈ ವೋಲ್ಟೇಜ್‌ʼ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು , ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ.ಪ್ಲೇ ಆಫ್‌ ಹಂತದ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಉಭಯ ತಂಡಗಳಿಗೂ...

ಐಪಿಎಲ್ 2023 | ಕೊಹ್ಲಿ– ಗಂಭೀರ್‌ ನಡುವೆ ವಾಗ್ವಾದ; ಬಿಸಿಸಿಐನಿಂದ ಇಬ್ಬರಿಗೂ ಶೇ. 100 ದಂಡ

ಏಪ್ರಿಲ್ 10ರಂದು ಬೆಂಗಳೂರು ವಿರುದ್ಧ ಲಖನೌ ಗೆದ್ದಾಗ ಪ್ರೇಕ್ಷಕರನ್ನು ಪ್ರಚೋದಿಸಿದ್ದ ಗಂಭೀರ್‌ನಿನ್ನೆಯ ಪಂದ್ಯದಲ್ಲಿ ಗಂಭೀರ್‌ ರೀತಿಯಲ್ಲಿಯೇ ಆರ್‌ಸಿಬಿ ಅಭಿಮಾನಿಗಳನ್ನು ಹುರಿದುಂಬಿಸಿದ್ದ ಕೊಹ್ಲಿಸೋಮವಾರ ಲಖನೌನಲ್ಲಿ ನಡೆದ ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ನಡುವೆ ನಡೆದ ಐಪಿಎಲ್...

ಜನಪ್ರಿಯ

ಬೆಂಗಳೂರು | ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಹಣಕ್ಕಾಗಿ ಸಾಕು ಮಕ್ಕಳೇ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ...

ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ...

ರಾಯಚೂರು | ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಸಂವಿಧಾನ ನಮಗೆ ಹಕ್ಕು ತತ್ವಗಳನ್ನು ನೀಡಿದ್ದು, ಅವುಗಳ...

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಆ್ಯಸಿಡ್​​ ಬೆದರಿಕೆ; ದೂರು ದಾಖಲು

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು...

Tag: RCB