ಐಪಿಎಲ್ | ಕೆಕೆಆರ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿಶಿಷ್ಟ ಸಾಧನೆಗೈದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ...

ಐಪಿಎಲ್ | ಕೆಕೆಆರ್‌ vs ಆರ್‌ಸಿಬಿ ಹಣಾಹಣಿ: ಈ ಆಟಗಾರರ ಮೇಲಿವೆ ಹೆಚ್ಚು ನಿರೀಕ್ಷೆಗಳು

2025ರ ಐಪಿಎಲ್ ಟೂರ್ನಿಯು ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಉದ್ಘಾಟನಾ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. 18 ವರ್ಷಗಳಿಂದ ಟ್ರೋಫಿಗಾಗಿ ಎದುರು ನೋಡುತ್ತಿರುವ ಆರ್‌ಸಿಬಿ, ಈ ಬಾರಿಯದರೂ ಕಪ್...

ಐಪಿಎಲ್‌ ಅಖಾಡದಲ್ಲಿದ್ದಾರೆ 13 ಕನ್ನಡಿಗ ಆಟಗಾರರು: ‘ಆರ್‌ಸಿಬಿ’ಯಲ್ಲಿ ಯಾರ್‍ಯಾರಿದ್ದಾರೆ?

ಕೋಲ್ಕತ್ತಾದಲ್ಲಿ 2025ರ ಐಪಿಎಲ್‌ ಟೂರ್ನಿಯ ಮೊದಲ ಪಂದ್ಯ ಇಂದು (ಮಾರ್ಚ್‌ 22) ನಡೆಯಲಿದೆ. ಈ ಬಾರಿಯ ಭಾರತೀಯ ಕ್ರಿಕೆಟಿಗರು ಹೆಚ್ಚಿನ ಸಾಧನೆ ಮಾಡುವ ನಿರೀಕ್ಷೆಗಳಿವೆ. ಜೊತೆಗೆ, ಟೂರ್ನಿಯಲ್ಲಿರುವ ಆಡುತ್ತಿರುವ ಕನ್ನಡಿಗರ ಮೇಲೆ ಹೆಚ್ಚಿನ...

ಐಪಿಎಲ್‌ 2025 | ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ ಮಾಜಿ ಆಟಗಾರ

2025ರ ಐಪಿಎಲ್ ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ...

ಐಪಿಎಲ್ | ಬೆಂಗಳೂರಿನಲ್ಲಿ ‘ಆರ್‌ಸಿಬಿ’ ಪಂದ್ಯ: 2 ನಿಮಿಷದಲ್ಲೇ ಎಲ್ಲ ಟಿಕೆಟ್ ಸೋಲ್ಡ್‌ಔಟ್‌

ಐಪಿಎಲ್ 2025 ಟೂರ್ನಿ ಇನ್ನು ಮೂರೇ ದಿನಗಳಲ್ಲಿ ಆರಂಭವಾಗಲಿದೆ. ಮಾರ್ಚ್‌ 22ರಿಂದ ಆರಂಭವಾಗುವ ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ, ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಂದ್ಯವು ಕೆಕೆಆರ್‌ ಮತ್ತು ಆರ್‌ಸಿಬಿ...

ಜನಪ್ರಿಯ

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿನಿಧಿಳ ನೋಂದಣಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್‌ 18ರಂದು ಬೆಳಿಗ್ಗೆ 9.00ರಿಂದ...

ದಕ್ಷಿಣ ಕನ್ನಡ | ಡಾ. ಶೇಖ್ ಅಬೂಬಕರ್ ಅಹ್ಮದ್ ಕಾಂತಪುರಂಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

ಮಂಗಳೂರು: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ನೀಡಲ್ಪಡುವ 'ಸಜ್ಜನ ಸಿರಿ ಪ್ರಶಸ್ತಿ'...

ದಕ್ಷಿಣ ಕನ್ನಡ | SIR ವಿರುದ್ಧ SKSSF ವತಿಯಿಂದ ನ.13ರಂದು ಜಿಲ್ಲೆಯ ಏಳು ವಲಯಗಳಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು:SIR (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ SKSSF ದಕ್ಷಿಣ ಕನ್ನಡ ವೆಸ್ಟ್...

ದಕ್ಷಿಣ ಕನ್ನಡ | ಪರವಾನಿಗೆ ರಹಿತ ಜಾನುವಾರು ಸಾಗಾಟ : ನಾಲ್ವರ ವಿರುದ್ದ ಎಫ್‌ಐ‌ಆರ್

ಬಂಟ್ವಾಳ: ಪರಿವಾನಿಗೆ ರಹಿತವಾಗಿ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇರೆಗೆ...

Tag: RCB