ಕೋಟ್ಯಂತರ ರೂಪಾಯಿ ನಷ್ಟವಾಗುವಂತೆ ಕರ್ತವ್ಯಲೋಪ
ತುಮಕೂರು ಹಾಗೂ ಯಾದಗಿರಿಯ ಇಂಜಿನಿಯರ್ ಗಳಿಬ್ಬರ ಅಮಾನತು
ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗುವಂತೆ ಕರ್ತವ್ಯ ಲೋಪ ಎಸಗಿದ ಇಬ್ಬರು ಇಂಜಿನಿಯರ್ʼಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅಮಾನತುಗೊಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...