ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...