ಚಿತ್ರದುರ್ಗದ ಬಳಿಕ ದಾವಣಗೆರೆಯಲ್ಲೂ ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು, ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಗಳ ಮರು ಎಣಿಕೆಗೆ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ...
ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...