ಗೃಹರಕ್ಷಕ ದಳ ನೇಮಕಾತಿ ವೇಳೆ ಮೂರ್ಛೆ ಹೋದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಗೃಹರಕ್ಷಕ ದಳ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ ಯುವತಿ ಮೇಲೆ ಆ್ಯಂಬುಲೆನ್ಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಯಾದ ಬಿಹಾರ್‌ ಮಿಲಿಟರಿ ಪೊಲೀಸ್‌ ಮೈದಾನದಲ್ಲಿ ಗೃಹರಕ್ಷಕ...

ಉದ್ಯೋಗ ಮಾಹಿತಿ | ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಶೀಘ್ರ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು...

ಉದ್ಯೋಗ ಮಾಹಿತಿ | ಅಂಗನವಾಡಿಗಳ 2,500 ಹುದ್ದೆಗೆ ನೇಮಕಾತಿ

ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ 2,500 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲು ಮುಂದಾಗಿದೆ....

ಉದ್ಯೋಗ ಮಾಹಿತಿ | 1,161 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಏಪ್ರಿಲ್‌ 3 ಕಡೆ ದಿನ

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್‌ 3ರ ಒಳಗೆ...

ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ 622 ಎ.ಇ ಮತ್ತು ಜೆ.ಇ ಹುದ್ದೆಗಳ ಭರ್ತಿಗೆ 'ಇಂಜನಿಯರ್ ಕೆಮಿಸ್ಟ್ ಕೆಮಿಕಲ್ ಸೂಪರ್ ವೈಸರ್' ನೇಮಕಾತಿ ಪರೀಕ್ಷೆ ನಡೆದಿದೆ. ಪರೀಕ್ಷಾ ಫಲಿತಾಂಶವೂ ಪ್ರಕಟವಾಗಿದೆ....

ಜನಪ್ರಿಯ

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Tag: Recruitment

Download Eedina App Android / iOS

X