PSI ನೇಮಕಾತಿ ಹಗರಣ: ಮೈಸೂರು ಜೈಲಿಗೆ ಆರೋಪಿಯನ್ನು ವರ್ಗಾಯಿಸಿದ್ದ ಆದೇಶ ರದ್ದು

ಪೊಲೀಸ್‌ ಸಬ್ ಇನ್ಸ್​​ಪೆಕ್ಟರ್​ (PSI) ನೇಮಕಾತಿ ಹಗರಣದ ಕಿಂಗ್‌ಪಿನ್ ಎನ್ನಲಾದ ಆರ್.ಡಿ. ಪಾಟೀಲ್‌ನನ್ನು (ರುದ್ರಗೌಡ ಪಾಟೀಲ್) ಜೈಲಿನಿಂದ ಜೈಲಿಗೆ ಸ್ಥಳಾಂತರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಆರೋಪಿ ಪಾಟೀಲ್‌ ಮರಳಿ ಕಲಬುರಗಿ...

ಕೋಮುಲ್ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ನಂಜೇಗೌಡರ 1.32 ಕೋಟಿ ರೂ. ಆಸ್ತಿ ಜಪ್ತಿ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...

ಪ.ಬಂಗಾಳದಲ್ಲಿ 25 ಸಾವಿರ ಶಿಕ್ಷಕರ ವಜಾ: ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಸರ್ಕಾರಿ ಅನುದಾನಿತ ಶಾಲೆಗಳಿಗೆ 25,753 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕವನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂತ್ರಗಾರಿಕೆ, ಮರೆಮಾಚುವಿಕೆ ಹಾಗೂ ಹಣಕ್ಕಾಗಿ ಶಾಲಾ ಉದ್ಯೋಗ ನೀಡಲಾಗಿದೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

Tag: recruitment scam