ಹವಾಮಾನ ವರದಿ | ರಾಜ್ಯದ 18 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; 14 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಜುಲೈ 10ರವರೆಗೆರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ...

ರಾಜ್ಯದಲ್ಲಿ ಮಳೆ ಅಬ್ಬರ: ಕೊಡಗಿಗೆ ರೆಡ್‌ ಅಲರ್ಟ್‌; ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಗುಕೊಂಡಿದೆ. ಗುರುವಾರದಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು,...

ಕರ್ನಾಟಕದ 18 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌: ಹಮಾವಾನ ಇಲಾಖೆ

ಕರ್ನಾಟಕದಲ್ಲಿ ಮಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಜನಜೀವನವೂ ಅಸ್ತವ್ಯಸ್ತವಾಗಿದೆ. ಈ ನಡುವೆ, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ...

ಹಠಾತ್ ಪ್ರವಾಹ ಭೀತಿ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ರೆಡ್‌ ಅಲರ್ಟ್‌

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ...

ಜನಪ್ರಿಯ

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

2027ರ ಪಂಜಾಬ್ ಚುನಾವಣೆ: ಅಮೃತಪಾಲ್ ಸಿಂಗ್ ಪಕ್ಷ, ಬಿಎಸ್‌ಪಿ ನಡುವೆ ಮೈತ್ರಿ ಕಸರತ್ತು

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದಲ್ಲಿ ಹೊಸ...

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...

Tag: red alert