ನಿಮ್ಮ ಕುಟುಂಬದವರಲ್ಲಿ ಯಾರಿಗಾದರೂ ರೇಣುಕಾಸ್ವಾಮಿಯ ಸ್ಥಿತಿ ಬಂದಿದ್ದರೆ ಹೇಗಿರುತ್ತಿತ್ತು ನಿಮ್ಮ ವರ್ತನೆ? ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಯಿಸಿಕೊಂಡು ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದನ್ನು ಅಭಿಮಾನಿಗಳು...
ಕೊಲೆ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರ ಅಭಿಮಾನಿಗಳು ಕೊಲೆ ಕೃತ್ಯವನ್ನು ಸಮರ್ಥಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ದುರದೃಷ್ಟಕರ. ತನ್ನ ನೆಚ್ಚಿನ ನಟರು ಯಾವುದೇ ಅಪರಾಧ ಮಾಡಿದ್ದರೂ ಸರಿ ಎಂಬ...
ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರು ಬಚಾವ್ ಆಗಲು ಪ್ರಭಾವಿ ರಾಜಕಾರಣಿಗೆ ಫೋನ್ ಕರೆ ಮಾಡಿದ್ದಾರೆ ಎನ್ನಲಾಗಿರುವ ಸಂಗತಿಯನ್ನು ಗೃಹ...