ಈ ಬಾರಿ ಜಂತರ್‌ ಮಂತರ್‌ ಕಣದಲ್ಲಿ ಮೀಸಲಾತಿ ವಿರೋಧಿಗಳು; ದಲಿತ- ಒಬಿಸಿ ತಾರತಮ್ಯ ನಿಗ್ರಹ ಕಾಯಿದೆಯ ಸುಧಾರಣೆಗೆ ಆಗ್ರಹ

ದೇಶದ ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಎಂದು ಆಗ್ರಹಿಸಿ ‘ರಿಸರ್ವೇಶನ್ ಹಟಾವೋ ಆಂದೋಲನ’ (ಆರ್‌ಎಚ್‌ಎ) ನೇತೃತ್ವದಲ್ಲಿ ನಿನ್ನೆ (ಆ.21) ನವದೆಹಲಿಯ ಜಂತರ್ ಮಂತರ್ನಲ್ಲಿ ಸಾವಿರಾರು ಮೇಲ್ವರ್ಗದ ಮಂದಿ ಪ್ರತಿಭಟನೆ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್‌ಐಆರ್

ಸಾಮಾಜಿಕ ನ್ಯಾಯದ ಅಡಿ ಸಂವಿಧಾನ ಕೊಟ್ಟಿರುವ ಮೀಸಲಾತಿ ಮೂಲಕ ಪ್ರಾತಿನಿಧ್ಯ ಪಡೆದವರ ವಿರುದ್ಧ ಅವಹೇಳನಕಾರಿಯಾಗಿ ಪಬ್ಲಿಕ್ ಟಿವಿಯಲ್ಲಿ ಮಾತನಾಡಿದ್ದ ನಿರೂಪಕ ಅರುಣ್ ಬಡಿಗೇರ್ ಮೇಲೆ ನೆಲಮಂಗಲ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ...

ಇಸ್ಲಾಂಗೆ ಮತಾಂತರಗೊಂಡ ಒಬಿಸಿ, ಪರಿಶಿಷ್ಟರಿಗೆ ಮೀಸಲಾತಿ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಒಬಿಸಿ ಅಥವಾ ಪರಿಶಿಷ್ಟ ಸಮುದಾಯದವರು ತಮಿಳುನಾಡಿನ ‘ಹಿಂದುಳಿದ ವರ್ಗ–ಮುಸ್ಲಿಂ’ (BC-Muslim) ಮೀಸಲಾತಿ ಸೌಲಭ್ಯ ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಇಸ್ಲಾಂಗೆ ಮತಾಂತರಗೊಂಡ ಮಾತ್ರಕ್ಕೆ ನಿರ್ದಿಷ್ಟವಾಗಿ...

ದೇಶದ ಉನ್ನತ ಹುದ್ದೆಗಳಲ್ಲಿ ಯಾರಿದ್ದಾರೆ? ದಲಿತ, ಹಿಂದುಳಿದ, ಅಲ್ಪಸಂಖ್ಯಾತರನ್ನು ಬದಿಗೆ ಸರಿಸಿದ ಮೀಸಲಾತಿಯ ಸತ್ಯ

ಸದಾ 'ಮೆರಿಟ್' ಎಂಬ ಪದವನ್ನು ಜಪಿಸುತ್ತಾ, ಅರ್ಹತೆ ಇಲ್ಲದವರು ಹುದ್ದೆಗಳನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ ಎಂಬುದು ಕೇವಲ ಒಂದು ಭ್ರಮೆ ಮತ್ತು ಅಪಪ್ರಚಾರ. ದಿನದ 24 ಗಂಟೆ, ವರ್ಷದ 365 ದಿನವೂ ಮೆರಿಟ್ ಬಗ್ಗೆ ಮಾತನಾಡುವವರು...

ಮೀಸಲಾತಿ ಕುರಿತು ದ್ವೇಷ-ನಿಂದನಾತ್ಮಕ ಹೇಳಿಕೆ; ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ದೂರು ದಾಖಲು

ಮೀಸಲಾತಿ ಕುರಿತು ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ. ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್...

ಜನಪ್ರಿಯ

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

Tag: reservation