ಬಾಂಗ್ಲಾದೇಶ | ಪ್ರತಿಭಟನಾಕಾರರ ಬೆದರಿಕೆ; ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗಿರುವ ಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬಾಂಗ್ಲಾದೇಶದಲ್ಲಿ ಹೊಸ ಸಂಚಲನ ಉಂಟಾಗಿದೆ. ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಮತ್ತು...

ಮೋದಿ ಸುಳ್ಳುಗಳು: ಭಾಗ-5 | ಮೋದಿ ಹೇಳುವಂತೆ ‘ಒಬಿಸಿ ಮೀಸಲಾತಿ’ ಮುಸಲ್ಮಾನರ ಪಾಲಾಗಿದೆಯೇ?

ತೆಲಂಗಾಣದ ಜಹೀರಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 'ವಿಕಸಿತ ತೆಲಂಗಾಣ ಮತ್ತು ವಿಕಸಿತ ಭಾರತ'ದ ಕುರಿತು ತಮ್ಮ ದೃಷ್ಟಿಕೋನ ಏನೆಂಬುದನ್ನು ಹಂಚಿಕೊಂಡರು. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ಎಲ್ಲ ನಾಗರಿಕರ...

ದಲಿತರಿಗೆ ಮೀಸಲಾತಿ: ಸತ್ಯದ ತಲೆ ಮೇಲೆ ಹೊಡೆಯುವಂತೆ ಸುಳ್ಳೇಳುವ ಪ್ರಧಾನಿ! Lies I Reservation

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೋಲಾಪುರ, ಸತಾರಾ ಮತ್ತು ಪುಣೆಯಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ್ದಾರೆ.ಅರಲ್ಲಿ ಹೇಳಿರೋ ಸುಳ್ಳುಗಳು ಇಲ್ಲಿವೆ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಾ ಅಧಿಕಾರದ ದಾಹಕ್ಕಾಗಿ ದೇಶದ ಜನರನ್ನು ದಿಕ್ಕು...

ವಿಶ್ಲೇಷಣೆ | ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಇಲ್ಲವೇ?

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಗೆ ಸಂಬಂಧಿಸಿದಂತೆ ವಿಡಿಯೊವೊಂದು ಇತ್ತೀಚೆಗೆ ವೈರಲ್ ಆಗಿದೆ. "ಮೀಸಲಾತಿಗೆ ಆರ್‌ಎಸ್‌ಎಸ್ ವಿರುದ್ಧವಿದೆ ಎಂದು ಪ್ರತಿಪಾದಿಸುತ್ತಿರುವ ಈ ವಿಡಿಯೊವೂ ನಕಲಿ" ಎಂದು ಮೋಹನ್ ಭಾಗವತ್ ಪ್ರತಿಕ್ರಿಯಿದ್ದಾರೆ. "ಎಲ್ಲ ರೀತಿಯ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್‌ಸಿ, ಎಸ್‌ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ. ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...

ಜನಪ್ರಿಯ

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

ಗದಗ | ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ: ಜಿಲ್ಲಾಧಿಕಾರಿ

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ...

Tag: reservation