ಜಾರ್ಖಂಡ್ | 3 ಪರೀಕ್ಷೆಗಳ ರದ್ದತಿಗೆ ಸರ್ಕಾರ ಒಪ್ಪಿಗೆ; ಉದ್ಯೋಗ ಸಮಿತಿ ಮೂವರು ಸದಸ್ಯರ ರಾಜೀನಾಮೆ

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ಗೆಲುವು ದೊರೆತಿದೆ. ಸತತ 16 ದಿನಗಳ ಪ್ರತಿಭಟನೆಯ ಬಳಿಕ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸುಮಾರು ಆರು ಗಂಟೆಗಳ ಕಾಲ ಜಾರ್ಖಂಡ್ ಸರ್ಕಾರ ಮಾತುಕತೆ...

ಈ ದಿನ ಸಂಪಾದಕೀಯ | ಅಮಿತ್ ಶಾ ರಾಜೀನಾಮೆ ನೀಡಬೇಕಲ್ಲವೇ?

ಅಧಿಕಾರಕ್ಕೆ ಮಾತ್ರ ವಿಳಾಸವಿದ್ದು, ಹೊಣೆಗಾರಿಕೆಗೆ ವಿಳಾಸವೇ ಇಲ್ಲ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದಕ್ಕೂ ಹೊಣೆಗಾರಿಕೆ ಇದ್ದೇ ಇದೆ. ಅದರಿಂದ, ಮೋದಿ ಆಗಲೀ, ಅಮಿತ್ ಶಾ ಆಗಲೀ ಹೊರತಲ್ಲ. ಅವರೂ...

ಬೆಂಗಳೂರು | ‘ಮೋದಿಯನ್ನೇ ರಾಜೀನಾಮೆ ಕೇಳ್ತೀಯಾ’; ವಿದ್ಯಾರ್ಥಿ ಮೇಲೆ ಸಂಘಿಗಳಿಂದ ಹಲ್ಲೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯ ಮೇಲೆ ಸಂಘಪರಿವಾರದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಗಿಸಲಾಗಿದೆ. ಪರೀಕ್ಷಾ ಅಕ್ರಮಗಳ ಕಾರಣಕ್ಕಾಗಿ ಪ್ರಧಾನಿ ಮೋದಿ ರಾಜೀನಾಮೆ...

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ!

ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ...

BREAKING NEWS | ವಿದ್ಯಾರ್ಥಿಗಳ ಬೃಹತ್ ಹೋರಾಟಕ್ಕೆ ಮಣಿದ ಕೇಂದ್ರ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಸತತ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: Resignation