ಸೈಬರ್ ಕ್ರೈಮ್ | ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚನೆ

ಸೈಬರ್ ವಂಚಕರು ಕೇರಳ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ. ಕೇರಳ ಹೈಕೋರ್ಟ್‌ನ ನಿವೃತ್ತ...

ಹೈಕೋರ್ಟ್ ತಿರಸ್ಕರಿಸಿದ್ದ ಅಪೂರ್ಣ ತನಿಖಾ ವರದಿ ಪ್ರಕಟ | ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ₹10 ಲಕ್ಷ ದಂಡ!

ಜಿಲ್ಲಾ ನ್ಯಾಯಾಧೀಶರೋರ್ವರ ವಿರುದ್ಧ ನಡೆಸಲಾಗಿದ್ದ ತನಿಖೆಯ ಅಪೂರ್ಣ ತನಿಖಾ ವರದಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರೂ, ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕೆ 'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌'ನ ಮಾಲೀಕರಿಗೆ ಕರ್ನಾಟಕ ಹೈಕೋರ್ಟ್ ಬರೋಬ್ಬರಿ 10 ಲಕ್ಷ ದಂಡ...

ಜನಪ್ರಿಯ

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

Tag: Retired Judge