2025ರ ವಿಧಾನಸಭಾ ಚುನಾವಣೆಗೆ ಬಿಹಾರ ಸಿದ್ಧವಾಗುತ್ತಿದೆ. ಪ್ರಧಾನಿ ಮೋದಿ ಅವರು ಬಿಹಾರದತ್ತ ಮುಖಮಾಡಿದ್ದಾರೆ. ನಾನಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ, ಪರೋಕ್ಷವಾಗಿ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇ 29,...
ದೇಶಾದ್ಯಂತ ಜನಗಣತಿಯ ಜೊತೆಗೆ ಜಾತಿಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ತಮ್ಮ ಬೃಹತ್ ಗೆಲುವು ಎಂದು ಜಾತಿಗಣತಿಗಾಗಿ ನಿರಂತರವಾಗಿ ಒತ್ತಾಯಿಸಿದ್ದ ವಿಪಕ್ಷಗಳು ಹೇಳಿಕೊಂಡಿವೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮಿತ್ರಪಕ್ಷಗಳಾದ (ಮಹಾಘಟಬಂಧನ್) ಕಾಂಗ್ರೆಸ್...
ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ವಿಪಕ್ಷ ಆರ್‌ಜೆಡಿ ಮತ್ತು ಕಾಂಗ್ರೆಸ್ ಚುನಾವಣಾ ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ, ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ...
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಅನುಕರಣೆ ಮಾಡಿದ್ದಕ್ಕಾಗಿ ಆರ್‌ಜೆಡಿ ಎಂಎಲ್‌ಸಿ ಸುನೀಲ್ ಸಿಂಗ್ ಅವರನ್ನು ಶುಕ್ರವಾರ ಸದನದಿಂದ ಉಚ್ಚಾಟಿಸಲಾಗಿದೆ. ಕೌನ್ಸಿಲ್‌ನ ನೈತಿಕ ಸಮಿತಿಯ ಶಿಫಾರಸಿನ ಆಧಾರದ ಧ್ವನಿ ಮತದ ಮೂಲಕ ಈ...
ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ...