ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ. ಮಾಜಿ ಕೇಂದ್ರ ಸಚಿವ ಪಶುಪತಿ...

ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ಕಾಂಗ್ರೆಸ್, ಆರ್‌ಜೆಡಿ ತಿರುಗೇಟು

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಹಾಗೂ ಆರ್‌ಜೆಡಿ ತಿರುಗೇಟು ನೀಡಿವೆ. ಪ್ರಧಾನಿ ಮೋದಿ ಅವರು ಆರ್‌ಜೆಡಿಯ ಲಾಲು ಪ್ರಸಾದ್, ಅವರ ಪುತ್ರ...

ಬಾಗಿಲು ಸದಾ ತೆರೆದಿರುತ್ತದೆ; ನಿತೀಶ್‌ಗೆ ಲಾಲು ಮತ್ತೆ ಆಹ್ವಾನ

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್‌ಜೆಡಿ...

ಬಿಹಾರ | ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ: 11 ವರ್ಷದಲ್ಲಿ 9ನೇ ಬಾರಿ ಸಿಎಂ

ಆರ್‌ಜೆಡಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇಂದು ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ...

ಗೋಸುಂಬೆಗಳಿಗೂ ಕಠಿಣ ಸ್ಪರ್ಧೆ ನೀಡುತ್ತಿರುವ ನಿತೀಶ್: ಕಾಂಗ್ರೆಸ್ ಆಕ್ರೋಶ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂಡಿಯಾ ಒಕ್ಕೂಟ ಬಿಟ್ಟು ಎನ್‌ಡಿಎ ಸೇರ್ಪಡೆಗೊಂಡು ಹೊಸ ಸರ್ಕಾರ ರಚಿಸಲು ಹೊರಟಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ನಿತೀಶ್ ನಡೆಯ ಬಗ್ಗೆ ಎಕ್ಸ್‌ನಲ್ಲಿ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: RJD

Download Eedina App Android / iOS

X