ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...
ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.
ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...
ಹುಬ್ಬಳ್ಳಿ- ಧಾರವಾಡ ನಡುವೆ ಮಾಡಲಾಗಿರುವ ತ್ವರಿತ ಬಸ್ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್) ರೀತಿಯಲ್ಲಿಯೇ ಇಲ್ಲಿಯೂ 'ಚಿಗರಿ' ಮಾದರಿಯ ಬಸ್‌ಗಳನ್ನು ಓಡಿಸಲು ಯೋಜನೆ ರೂಪಿಸಬಹುದು
ಬೆಂಗಳೂರಿನಿಂದ ತುಮಕೂರು ನಗರದವರೆಗೆ 'ನಮ್ಮ ಮೆಟ್ರೊ' ವಿಸ್ತರಣೆ ಮಾಡುವ ಕಾರ್ಯಸಾಧನೆ...
ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...
ರಾಯಚೂರು ತಾಲೂಕಿನ ಜೇಗರ್‌ಕಲ್, ಮೀರಾಪೂರ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಹದೆಗಟ್ಟಿದ್ದು, ಇದರಿಂದ ಈ ಮಾರ್ಗಕ್ಕೆ ಬಸ್‌ಗಳು ಸರಿಯಾಗಿ ಬಾರದೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಸ್ತೆ ದುರಸ್ತಿಗೆ...