ಈ ವರ್ಷದ ಜನವರಿ 1ರಿಂದ ಮೇ 20ರವರೆಗೆ (5 ತಿಂಗಳು) ಉತ್ತರ ಪ್ರದೇಶದಲ್ಲಿ 13,000 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 7,700 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದಲ್ಲಿ ಸರ್ಕಾರದ...
ರಸ್ತೆ ಬದಿ ನಡೆದು ಹೋಗುವಾಗ, ರಸ್ತೆ ದಾಟುವಾಗ ಅಪಘಾತಕ್ಕೆ ಸಿಲುಕಿ ಐದು ವರ್ಷಗಳಲ್ಲಿ 1.5 ಲಕ್ಷ ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.
ಸಾರಿಗೆ ಸಂಶೋಧನೆ, ಗಾಯ ತಡೆ ಕೇಂದ್ರ ಹಾಗೂ...
ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.
ಶಹಾಪುರದ...
ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಕೇಂದ್ರದಲ್ಲಿ ಟ್ರಕ್-ಟೆಂಪೊ ಡಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದ ಅಯ್ಯಪ್ಪ ದೇವಾಲಯ ಬಳಿ ಭಾನುವಾರ...
ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ...