ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಪತ್ರ...
ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
"ನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ ಮಳೆಯಾದರೆ ಸಾಕು ತುಂಬಿ ಹರಿಯುವ ಹಳ್ಳ ದಾಟಬೇಕು, ಕಾಲು ದಾರಿಯಾದ ಈ ಕೆಸರು ಗದ್ದೆಯಲ್ಲಿ ಬೈಕ್ ಓಡಲ್ಲ, ಅಂಬುಲೆನ್ಸ್ ಬರಲ್ಲ,...