ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್ ಲೇಔಟ್‌ನಲ್ಲಿ ನಡೆದಿದೆ. ಆಕೆಗೆ...
ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ...
ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ಧಾಗ, ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಒಬ್ಬರನ್ನು ಬುಧವಾರ...
ʼಬೀದರ್ ಜಿಲ್ಲೆಯಲ್ಲಿ ಮೇಲಿಂದ ಮೇಲೆ ದರೋಡೆಗಳು ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರೇ ಜಿಲ್ಲೆಯ ಜನರನ್ನು ದರೋಡೆಕೋರರು, ಕಳ್ಳರು, ಭ್ರಷ್ಟಾಚಾರಿಗಳಿಂದ ರಕ್ಷಿಸಿʼ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮನವಿ ಮಾಡಿದರು.
ʼಉಸ್ತುವಾರಿ ಸಚಿವರು...
ಬೀದರ್ ನಗರದ ಓಲ್ಡ್ ಆದರ್ಶ ಕಾಲೊನಿಯ ಮನೆಯೊಂದಕ್ಕೆ ಶನಿವಾರ ನಸುಕಿನ ಜಾವ ನುಗ್ಗಿದ ನಾಲ್ವರು ಮುಸುಕುಧಾರಿ ಡಕಾಯಿತರು, ಮಾರಕಾಸ್ತ್ರಗಳಿಂದ ಮನೆಯಲ್ಲಿದ್ದವರನ್ನು ಹೆದರಿಸಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ.
ʼನಾಲ್ವರು ಡಕಾಯಿತರು...