ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...

ದೆಹಲಿ | ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ್ದ ಐವರು ಆರೋಪಿಗಳ ಬಂಧನ

ದರೋಡೆ ಸಂಬಂಧ ದೆಹಲಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರುಪ್ರಗತಿ ಮೈದಾನದ ಸುರಂಗ ರಸ್ತೆಯಲ್ಲಿ ಕ್ಯಾಬ್‌ ಅಡ್ಡಗಟ್ಟಿ ಹಣ ದೋಚಿದ್ದ ಕಳ್ಳರುದೆಹಲಿ ಪ್ರಗತಿ ಮೈದಾನದ ಬಳಿಯ ಸುರಂಗ ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ...

ದೆಹಲಿ | ಬೈಕ್‌ನಲ್ಲಿ ಬಂದು ಸಿನಿಮೀಯ ಶೈಲಿಯಲ್ಲಿ ದರೋಡೆ

ದೆಹಲಿ ಪ್ರಗತಿ ಮೈದಾನ್ ಸುರಂಗ ರಸ್ತೆಯಲ್ಲಿ ಘಟನೆತಿಲಕ್‌ ಮಾರ್ಗ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುದೆಹಲಿ ನಗರದಲ್ಲಿ ಸಿನಿಮೀಯ ಶೈಲಿಯ ದರೋಡೆಯೊಂದು ಸೋಮವಾರ (ಜೂನ್‌ 26) ವರದಿಯಾಗಿದೆ. ಚಲಿಸುತ್ತಿದ್ದ ಕಾರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ...

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ವೇ ಟೋಲ್ ಏರಿಕೆ ʼಹೆದ್ದಾರಿಯಲ್ಲಿ ಹಗಲು ದರೋಡೆ’: ಎಚ್‌ಡಿಕೆ ಕಿಡಿ

ದಶಪಥದ ಟೋಲ್ ಏರಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿದರ ಏರಿಕೆ ಅನ್ಯಾಯದ ಪರಮಾವಧಿ ಎಂದ ಜೆಡಿಎಸ್ ನಾಯಕಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಿರುವುದು ಖಂಡನೀಯ...

ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...

ಜನಪ್ರಿಯ

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು...

ರಾಯಚೂರು | ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ...

ರಾಯಚೂರು | ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ವೀರಶೈವ ಲಿಂಗಾಯತ ಸಮಾಜದ ಒತ್ತಾಯ

ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು...

Tag: Robbery