ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....
ಆಘಾತಕಾರಿ ಘಟನೆಯೊಂದರಲ್ಲಿ, 6-7 ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಇಬ್ಬರು ಸೇನಾ ಅಧಿಕಾರಿಗಳು ಮತ್ತು ಅವರ ಮಹಿಳಾ ಸ್ನೇಹಿತರ ಮೇಲೆ ದಾಳಿ ನಡೆಸಿ, ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಹೊರವಲಯದ ಪಿಕ್ನಿಕ್ ಸ್ಥಳದಲ್ಲಿ...
ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...
ದರೋಡೆ ಸಂಬಂಧ ದೆಹಲಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು
ಪ್ರಗತಿ ಮೈದಾನದ ಸುರಂಗ ರಸ್ತೆಯಲ್ಲಿ ಕ್ಯಾಬ್ ಅಡ್ಡಗಟ್ಟಿ ಹಣ ದೋಚಿದ್ದ ಕಳ್ಳರು
ದೆಹಲಿ ಪ್ರಗತಿ ಮೈದಾನದ ಬಳಿಯ ಸುರಂಗ ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ...
ದೆಹಲಿ ಪ್ರಗತಿ ಮೈದಾನ್ ಸುರಂಗ ರಸ್ತೆಯಲ್ಲಿ ಘಟನೆ
ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ದೆಹಲಿ ನಗರದಲ್ಲಿ ಸಿನಿಮೀಯ ಶೈಲಿಯ ದರೋಡೆಯೊಂದು ಸೋಮವಾರ (ಜೂನ್ 26) ವರದಿಯಾಗಿದೆ. ಚಲಿಸುತ್ತಿದ್ದ ಕಾರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ...