ಗದಗ | ಅಭಿವೃದ್ಧಿ ಕಾಣದ ಗ್ರಾಮ; ಗ್ರಾ.ಪಂ ಅಧ್ಯಕ್ಷೆ ವಿರುದ್ಧ ದುರಾಡಳಿತದ ಆರೋಪ

ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...

ಗದಗ | ನೀರಿಗಾಗಿ ಆಗ್ರಹಿಸಿ ಖಾಲಿ ಕೊಡ ಪ್ರತಿಭಟನೆ; ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಗದಗ ಜಿಲ್ಲೆಯ ರೋಣ ತಾಲೂಕಿನ ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್ ನಿವಾಸಿಗಳು ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿಗೆ...

ಗದಗ | ಮೇ 7ರಂದು ಮತದಾನದ ಹಬ್ಬದಲ್ಲಿ ಭಾಗಿಯಾಗಿ ಮತ ಚಲಾಯಿಸಿ; ಎಸ್ ಕೆ ಇನಾಮದಾರ

ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ 7 ರಂದು ನಡೆಯುವ ಮತದಾನದ ದಿನ ತಪ್ಪದೆ ನಿಮ್ಮ ಹಕ್ಕು ಚಲಾಯಿಸಿ ಎಂದು ರೋಣ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು...

ಗದಗ | ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಈ ದೇಶದ ಜನರು ಎಲ್ಲರೂ ಸಮಾನವಾಗಿ ಹಾಗೂ ಸುರಕ್ಷಿತವಾಗಿ ಇದ್ದಾರೆ ಎಂದರೆ ಅದಕ್ಕೆ ಕಾರಣ ಈ ದೇಶದ ಸಂವಿಧಾನ ಅದನ್ನು ನಮಗೆ ಕೊಟ್ಟ ಅಂಬೇಡ್ಕರ್. ಅವರ ಜೀವನ, ಸಾಗಿ ಬಂದು ದಾರಿ, ಹೋರಾಟ...

ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಜನಪ್ರಿಯ

ತುಮಕೂರು | ಪದವೀಧರ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು: ರಮೇಶ್ ಬಾಬು

ರಾಜ್ಯದ ವಿಧಾನ ಪರಿಷತ್‌ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ...

ಹಾವೇರಿ | ವಿಶ್ವಗುರು ಬಸವೇಶ್ವರರ 190ನೇ ಜಯಂತಿಯಂದು ಸಾಮೂಹಿಕ ವಿವಾಹ

ಮಾಹಾನ್ ನಾಯಕರ ದಿನಾಚಾರಣೆಗಳು ಬಡವರ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಉಪಯುಕ್ತ...

ರಾಜಸ್ಥಾನ ವಿರುದ್ಧ ಚೆನ್ನೈಗೆ ಜಯ; ಆರ್‌ಸಿಬಿ ಪ್ಲೇಆಫ್ ಕನಸು ಕ್ಷೀಣ, ಔಟ್‌ಲ್ಲೂ ರವೀಂದ್ರ ಜಡೇಜಾ ದಾಖಲೆ

ಐಪಿಎಲ್‌ 2024ನೇ ಸಾಲಿನ 61ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಚೆನ್ನೈ...

ಮೋದಿಯ ಇಂದಿನ ಸುದ್ದಿಗಳು | ವೋಟ್‌ ಬ್ಯಾಂಕ್‌ ರಾಜಕೀಯ ಮಾಡುತ್ತಿರುವುದು ಮೋದಿಯಾ? ವಿಪಕ್ಷಗಳಾ?

ಬಿಜೆಪಿ ರಾಜ್ಯದ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ...

Tag: Rona