ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...
ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ.
ಗದಗ ಹಾಗೂ ರೋಣ ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು...
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಚಗೊಳಿಸದ ಕಾರಣ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ.
ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಭಾರಿ ಹೂಳು ತುಂಬಿಕೊಂಡಿದ್ದು, ಸೂಕ್ತವಾದ...
ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...
ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆರ್.ನಗರ ತಾಲೂಕು ಕಾರ್ಮಿಕ...