ಗದಗ ಜಿಲ್ಲೆಯ ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ್.ಜಿ. ಪಾಟೀಲ್ ಅವರ 46ನೇ ಜನ್ಮದಿನದ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಬಿ.ಸಿ.ರಮೇಶ್ ಕಬಡ್ಡಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಗಳನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿ...
ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ.
ರಸ್ತೆಗೆ ಜಮೀನು...
ಸ್ಮಶಾನಕ್ಕೆ ತೆರಳುವ ದಾರಿಯ ಸಮಸ್ಯೆ ಬಗೆಹರಿಯದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಣ್ಣೂರು ಗ್ರಾಮದ ಯಲ್ಲಮ್ಮ ತಳವಾರ...
ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ...