ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ ‘ಕ್ವಾಲ್‌ಕಾಮ್’, ತನ್ನ ಉದ್ಯೋಗಿಗಳಿಗೆ ಬಹುದೊಡ್ಡ ಶಾಕ್‌ ನೀಡಿದೆ. ಕಂಪನಿಯು ಜಾಗತಿಕವಾಗಿ ಬೃಹತ್ ಪ್ರಮಾಣದ ಉದ್ಯೋಗ ಕಡಿತ ಪ್ರಕ್ರಿಯೆಯನ್ನು ಆರಂಭಿಸಿದ್ದು, ಇದರ...