ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜುಲೈ 20ರಂದು ದೆಹಲಿಯಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನಾ ಮೆರವಣಿಗೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್ ಗುಂಡುಗಳಿಂದ ಗಾಯಗೊಂಡಿರುವುದು ಆರ್‌ಟಿಐ ಮೂಲಕ ಬಹಿರಂಗವಾಗಿದೆ.
ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ...
ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಗಳಲ್ಲಿ ಒಂದಾದ ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ 112 ಅಧಿಕಾರಿಗಳು ಮತ್ತು ಸಿಬ್ಬಂದಿ ಇನ್ನೂ ಸೇವೆಯಲ್ಲಿರುವುದು ಮಾಹಿತಿ ಹಕ್ಕು (RTI) ಬಿಡುಗಡೆ...
ನೀಟ್ (NEET) ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ಭಾರಿ ಜನಾಂದೋಲನ ರೂಪಿಸಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರ ಧ್ವನಿ ಅಡಗಿಸಲು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ತೆರೆಮರೆಯ ಹುನ್ನಾರ ನಡೆಸಿದೆಯೇ ಎಂಬ...
ದೇಶಾದ್ಯಂತ ಇರುವ 30.91 ಲಕ್ಷ ನಿಷ್ಕ್ರಿಯ ಇಪಿಎಫ್ (EPF) ಖಾತೆಗಳಲ್ಲಿ ಸುಮಾರು ₹9,330 ಕೋಟಿ ಹಣ ಕ್ಲೈಮ್ ಆಗದೇ ಹಾಗೆಯೇ ಉಳಿದಿದೆ ಎಂಬ ಆತಂಕಕಾರಿ ಅಂಶವನ್ನು ಆರ್‌ಟಿಐ (ಮಾಹಿತಿ ಹಕ್ಕು) ಅರ್ಜಿಯೊಂದರ ಉತ್ತರ...
ಯಾವ ಮಾಧ್ಯಮಗಳಿಗೆ ಎಷ್ಟೆಷ್ಟು ಕೋಟಿ ರೂಪಾಯಿಗಳ ಸಾರ್ವಜನಿಕ ಸಂಪತ್ತು ಸಂದಾಯವಾಗಿದೆ ಎಂಬುದು ಬಹಿರಂಗವಾದರೆ, ಸರ್ಕಾರದ ಪರವಾಗಿ ಸುಳ್ಳು ವರದಿಗಳನ್ನು ಬಿತ್ತರಿಸುವ ಮಾಧ್ಯಮಗಳ ಅಸಲಿ ಮುಖವಾಡ ಕಳಚಿಬೀಳುತ್ತದೆ.
ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ...