ಹಾಸನ | ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಒತ್ತಾಯ

ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ...

ಹಾಸನ | ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಹೇಮಾವತಿ ನದಿಯಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಹೇಮಾವತಿ ಸೇತುವೆ ಬಳಿ ನದಿಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣವೇ ಸಕಲೇಶಪುರ ನಗರ ಠಾಣೆ ಪೊಲೀಸರಿಗೆ ಮಾಹಿತಿ...

ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಗ್ರಾಮದಲ್ಲಿ 1,000 ಎಕರೆ ಕಾಫಿ ತೋಟ ಹೊಂದಿರುವ ತಮಿಳುನಾಡಿನ ವ್ಯಕ್ತಿಮೂಲ ಸೌಕರ್ಯವಿಲ್ಲದ್ದರಿಂದ ವಿವಾಹ ಸಂಬಂಧ ಬೆಳೆಸಲು ಮುಂದಾಗದ ಜನರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: Sakaleshpur