ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಪ್ರತಿದಿನ...
ಬಗರ್‌ಹುಕುಂ ಭೂಮಿ ವಿಷಯದಲ್ಲಿ ಅರಣ್ಯ ಇಲಾಖೆಯ ವರ್ತನೆಗಳನ್ನು ಗಮನಿಸಿದರೆ, ಕಂದಾಯ ಇಲಾಖೆಯು ಬೇರೆ ದೇಶದ ಅಥವಾ ಬೇರೊಂದು ಸರ್ಕಾರದ ಇಲಾಖೆಯೇನೋ ಎಂಬಂತಿವೆ! ಹಿಂದಿನ ಸರ್ಕಾರ ಈ ಸಮಸ್ಯೆ ಬಗ್ಗೆ ಬರೀ ಮಾತಾಡಿದ್ದೇ ಬಂತು....
ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ ವರೆಗೆ ಗಡುವು
ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...
ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರ ಕಾರಣವೇ ಹೊರತು, ಇಲ್ಲಿಯ ಶಾಸಕರಲ್ಲ ಎಂದು ಜೆಡಿಎಸ್ ಮುಖಂಡ ಯಾದ್‌ಗಾರ್ ಇಬ್ರಾಹಿಂ ಆರೋಪಿಸಿದರು.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಡಾನೆ ಹಾಗೂ ಹಲವು ಗಂಭೀರ ಸಮಸ್ಯೆಗಳ...
ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲು ಹುನ್ನಾರ - ಆರೋಪ
ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ಭೂಮಿ ವರ್ಗಾವಣೆ
ಕಾಡಂಚಿನ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ವಾಸವಿರುವ ಮನೆ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರ ನೀಡಬೇಕು ಎಂದು...