ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಖ್ಯಾತನಾಮ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ 22ನೇ ದಿನವೂ ಮುಂದುವರಿದಿದೆ.
ಈ ನಡುವೆ, ಲೈಂಗಿಕ...
11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆ
ತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾ
ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್ ಪಿ ಟಿ ಉಷಾ...
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ 2014ಕ್ಕಿಂತ ಹಳೆಯದು
ಮಹಿಳಾ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್
ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್...
ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹ
ʼಬೇಟಿ ಬಚಾವೋʼ ಎಂದ ಬಹುಭಾಷಾ ನಟ ಪ್ರಕಾಶ್ ರಾಜ್
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ...
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಭಾರತೀಯ...