ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿದ ಅಭಿಮಾನಿಗಳು: ಭಯಭೀತರಾಗಿ ಎದ್ದುಬಿದ್ದು ಓಡಿದ ಪ್ರೇಕ್ಷಕರು

ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್‌ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.ಪಟಾಕಿಯ ಸಿಡಿತದಿಂದ ಜನರು...

ಅರ್ಪಿತಾ ಖಾನ್‌ ಒಡವೆ ಕದ್ದಿದ್ದ ಮನೆ ಕೆಲಸದ ವ್ಯಕ್ತಿಯ ಬಂಧನ

5 ಲಕ್ಷ ಮೌಲ್ಯದ ವಜ್ರದ ಆಭರಣ ಕದ್ದಿದ್ದ ವ್ಯಕ್ತಿಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿ ಬಂಧನಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಹೋದರಿ ಅರ್ಪಿತಾ ಅವರ ಮನೆಯಲ್ಲಿ ವಜ್ರದ ಆಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ...

ಗಲ್ಲಾ ಪೆಟ್ಟಿಗೆಯಲ್ಲಿ ʼಡಲ್‌ʼ ಹೊಡೆದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ

ಗಳಿಕೆಯಲ್ಲಿ ಹಿನ್ನಡೆ ಅನುಭವಿಸಿದ ಸಲ್ಮಾನ್‌ ಖಾನ್‌ ಸಿನಿಮಾಪ್ರೇಕ್ಷಕರು, ವಿಮರ್ಶಕರಿಂದಲೂ ಮಿಶ್ರ ಪ್ರತಿಕ್ರಿಯೆಈದ್‌ ಪ್ರಯುಕ್ತ ಶುಕ್ರವಾರ ಜಗತ್ತಿನಾದ್ಯಂತ ತೆರೆಕಂಡಿರುವ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ಗಳಿಕೆಯಲ್ಲಿ...

ಮುಂಗಡ ಟಿಕೆಟ್‌ ಬುಕ್ಕಿಂಗ್‌ನಲ್ಲೇ ಮುಗ್ಗರಿಸಿದ ಸಲ್ಮಾನ್‌ ಖಾನ್‌ ಸಿನಿಮಾ

ಜಗತ್ತಿನಾದ್ಯಂತ 5,700 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಮೂರು ದಿನ ಕಳೆದರೂ 50 ಸಾವಿರದ ಗಡಿ ದಾಟದ ಮುಂಗಡ ಟಿಕೆಟ್‌ ಬುಕ್ಕಿಂಗ್‌ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ...

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಏಪ್ರಿಲ್‌ 30ರಂದು ಸಲ್ಮಾನ್‌ ಖಾನ್‌ ಕೊಲ್ಲುವುದಾಗಿ ಬೆದರಿಕೆಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ...

ಜನಪ್ರಿಯ

ತುಮಕೂರು | ಯೇಸು ಆರಾಧನೆ; ಸಾಮೂಹಿಕ ಪ್ರಾರ್ಥನೆ ಮೂಲಕ ಗುಡ್‌ ಫ್ರೈಡೇ ಆಚರಣೆ

ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ 'ಶುಭ ಶುಕ್ರವಾರ'ವನ್ನು ಕ್ರೈಸ್ತ ಬಾಂಧವರು...

ಬೀದರ್‌ | ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್...

ತುಮಕೂರು | ಸಿದ್ದರಾಮಯ್ಯನವರ ₹2000 ಚುನಾವಣೆ ಇದಲ್ಲ: ವಿ ಸೋಮಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ...

ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ...

Tag: salman khan