ನಾನು ರಾಹುಲ್‌ ಗಾಂಧಿ ಅಭಿಮಾನಿ ಎಂದ ಶಿವರಾಜ್‌ ಕುಮಾರ್‌

ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವ ಶಿವರಾಜ್‌ ಕುಮಾರ್‌ ಇತ್ತೀಚೆಗೆ ಕೈ ಪಾಳಯ ಸೇರಿರುವ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ನಟ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷದಲ್ಲಿರುವ ತಮ್ಮ ಆಪ್ತರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಇತ್ತೀಚೆಗೆ ತಿಳಿಸಿದ್ದರು....

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌ ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌...

ದ್ವಾರಕೀಶ್ ಇನ್ನಿಲ್ಲ | ವದಂತಿ ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ ‘ಪ್ರಚಂಡ ಕುಳ್ಳ’

ಚಂದನವನದ ಪ್ರಚಂಡ ಕುಳ್ಳ ದ್ವಾರಕೀಶ್ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ಸ್ವತಃ ತಾವೇ ಸ್ಪಷ್ಟನೇ ನೀಡಿದ್ದಾರೆ. "ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ" ಎಂದು ಹೇಳಿದ್ದಾರೆ. ದ್ವಾರಕೀಶ್‌ ಅವರು ನಟ, ನಿರ್ದೇಶಕ,...

ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌’

ಚಿತ್ರ: 'ರಾಘವೇಂದ್ರ ಸ್ಟೋರ್ಸ್‌' | ನಿರ್ದೇಶನ: ಸಂತೋಷ್‌ ಆನಂದ್‌ರಾಮ್‌ | ತಾರಾಗಣ: ಜಗ್ಗೇಶ್‌, ಶ್ವೇತಾ ಶ್ರೀವಾತ್ಸವ್, ದತ್ತಣ್ಣ, ರವಿಶಂಕರ್‌ ಗೌಡ, ಅಚ್ಯುತ್‌ ಕುಮಾರ್‌, ಮಿತ್ರ | ಭಾಷೆ: ಕನ್ನಡ | ಸಂಗೀತ ನಿರ್ದೇಶನ:...

ನಾಳೆ ಕಾಂಗ್ರೆಸ್‌ ಪಕ್ಷ ಸೇರಲಿರುವ ಗೀತಾ ಶಿವರಾಜ್‌ಕುಮಾರ್‌

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿರುವ ದೊಡ್ಮನೆ ಸೊಸೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: Sandalwood