ಮಾರ್ಚ್ 30ರಂದು ತೆರೆಗೆ ಬರಲಿದೆ ಹೊಯ್ಸಳ
ತೆರೆಕಾಣುವ ಮೊದಲೇ ಸಿನಿಮಾ ವೀಕ್ಷಿಸಿದ ಸುದೀಪ್
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಡಾಲಿ ಧನಂಜಯ್ ಅಭಿನಯದ 'ಹೊಯ್ಸಳ' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಟ್ರೈಲರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ...
ಭಾವನಾತ್ಮಕ ಕಥಾಹಂದರದ 'ಹೊಂದಿಸಿ ಬರೆಯಿರಿ'
ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಯುವ ನಿರ್ದೇಶಕನ ಚಿತ್ರ
ನವೀನ್ ಶಂಕರ್, ಪ್ರವೀಣ್ ತೇಜ್ ಮುಖ್ಯಭೂಮಿಕೆಯಲ್ಲಿ ಕಳೆದ ಫೆಬ್ರವರಿಯಲ್ಲಿ ತೆರೆಕಂಡಿದ್ದ 'ಹೊಂದಿಸಿ ಬರೆಯಿರಿ' ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಪ್ರೇಕ್ಷಕರು...
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ವೇದ ಸಿನಿಮಾದ ಯಶಸ್ಸಿನ ಬಳಿಕ ಘೋಸ್ಟ್ ಚಿತ್ರದ ಮೂರನೇ ಹಂತದ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು, ಬಾಲಿವುಡ್‌ನ ಖ್ಯಾತ...
ಒಟ್ಟು ಬಾಳೇವು ಬ್ಯಾರೇನ ಐತಿ ಎಂದ ಯೋಗರಾಜ್ ಭಟ್
ಜನಪದ ಹಾಡಿಗೆ ಧ್ವನಿಯಾದ ಅಜನೀಶ್ ಲೋಕನಾಥ್
ಕನ್ನಡದ ಸ್ಟಾರ್ ನಟ ಡಾಲಿ ಧನಂಜಯ್ ಅಭಿನಯದ ʼಹೊಯ್ಸಳʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮತ್ತು ಟ್ರೈಲರ್‌ಗಳ ಮೂಲಕ...
ಹೃದಯಾಘಾದಿಂದ ಆಸ್ಪತ್ರೆ ಸೇರಿದ್ದ ಕಿರಣ್
ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ನಿರ್ದೇಶಕ
ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಕಿರಣ್ ಗೋವಿ ಶನಿವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಇತ್ತೀಚೆಗೆ ಆಸ್ಪತ್ರೆ ಸೇರಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
50 ವರ್ಷದ ಕಿರಣ್ ಬುಧವಾರ...