ವಂಚನೆ ಆರೋಪ | ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಮುಂದಾದ ಸುದೀಪ್‌

ಸುದೀಪ್‌ ನಟನೆಯ ಮುಕುಂದ ಮುರಾರಿ ಸಿನಿಮಾ ನಿರ್ಮಿಸಿದ್ದ ಎಂಎನ್‌ ಕುಮಾರ್‌ಮುತ್ತತ್ತಿ ಸತ್ಯರಾಜು ಸಿನಿಮಾ ಮಾಡುವುದಾಗಿ ಮುಂಗಡ ಪಡೆದು ವಂಚಿಸಿದ ಆರೋಪನಟ ಸುದೀಪ್‌, ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ್ದ ಸ್ಯಾಂಡಲ್‌ವುಡ್‌ನ ಇಬ್ಬರು ನಿರ್ಮಾಪಕರ...

ಜಪಾನ್‌ನಲ್ಲಿ ತೆರೆಗೆ ಸಜ್ಜಾದ ʼಕೆಜಿಎಫ್‌ʼ ಸರಣಿ

ಗಳಿಕೆಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಜಿಎಫ್‌-2ಜಾಪನೀಸ್‌ ಭಾಷೆಯಲ್ಲೇ ಮಾಹಿತಿ ಹಂಚಿಕೊಂಡ ಯಶ್‌ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಕೆಜಿಎಫ್‌-1ʼ ಮತ್ತು ʼಕೆಜಿಎಫ್‌-2ʼ ಸಿನಿಮಾ ಸರಣಿಗಳು ಜಾಗತಿಕ ಮಟ್ಟದಲ್ಲಿ...

ಶಕ್ತಿ ಯೋಜನೆಯ ಪರಿಣಾಮ : ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಮಹಿಳಾ ಅಭಿಮಾನಿಗಳ ದಂಡು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸುವ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ. ಈ ಯೋಜನೆ ದುಡಿಯುವ ಮಹಿಳೆಯರಿಗೆ...

ನಟ ಮಾಸ್ಟರ್‌ ಆನಂದ್‌ಗೆ ₹18 ಲಕ್ಷ ವಂಚನೆ

₹70 ಲಕ್ಷ ಮೌಲ್ಯದ ನಿವೇಶನ ಖರೀದಿಸಿದ್ದ ಆನಂದ್‌ಆನಂದ್‌ ಖರೀದಿಸಿದ್ದ ನಿವೇಶನ ಬೇರೆಯವರ ಪಾಲುಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಮಾಸ್ಟರ್‌ ಆನಂದ್‌ ಖಾಸಗಿ ಕಂಪನಿಯಿಂದ ವಂಚನೆಗೊಳಗಾಗಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಿವೇಶನ ಖರೀದಿಸಲು ಪಾವತಿಸಿದ್ದ ಮುಂಗಡ ಹಣವನ್ನು...

19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

ಸಿನಿಮಾದ ಸ್ಕ್ರಿಪ್ಟ್‌ ಸಿದ್ಧವಾಗಿದೆ ಎಂದ ಸ್ಟಾರ್‌ ನಟಸದ್ಯದಲ್ಲೇ ತಿಳಿಯಲಿದೆ ಯಶ್‌ ಮುಂದಿನ ಚಿತ್ರದ ಮಾಹಿತಿಕೆಜಿಎಫ್‌-2 ಸಿನಿಮಾ ತೆರೆಕಂಡು ಒಂದು ವರ್ಷ ಕಳೆದರೂ ಯಶ್‌ ಮಾತ್ರ ತಮ್ಮ ಮುಂದಿನ ಸಿನಿಮಾ ಯಾವುದು ಎಂಬ...

ಜನಪ್ರಿಯ

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ...

ಈ ದಿನ ಸಂಪಾದಕೀಯ | ರಾಜ್ಯದ ಪರವಾಗಿ ಧ್ವನಿ ಎತ್ತದ ಸಂಸದರನ್ನು ಮತದಾರ ತಿರಸ್ಕರಿಸಬೇಕಿದೆ

ರಾಜ್ಯದ ಬಿಜೆಪಿ ಸಂಸದರು ತಮ್ಮದೇ ಪಕ್ಷ ಅಧಿಕಾರದಲ್ಲಿದ್ದೂ, ನಾಲ್ವರು ಸಚಿವರು ಇದ್ದೂ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...

Tag: Sandalwood