ಆಡಿಷನ್‌ಗೆ ಕರೆ ನೀಡಿದ ʼ45ʼ ಚಿತ್ರತಂಡ
ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಶಿವರಾಜ್ ಕುಮಾರ್ ಮತ್ತು ಅರ್ಜುನ್ ಜನ್ಯ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ʼ45ʼ ಚಿತ್ರದ 'ಪ್ರೀ ಪ್ರೊಡಕ್ಷನ್' ಕೆಲಸಗಳು ಭರದಿಂದ...
ಈ ಬಾರಿಯ ಚಿತ್ರೋತ್ಸವದಲ್ಲಿ ಕನ್ನಡದ ಚಿತ್ರಗಳಿಗೆ ಹೆಚ್ಚು ಆದ್ಯತೆ
ಪ್ರದರ್ಶನ ಕಾಣಲಿವೆ 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿಗೆ ಗುರುವಾರ (ಮಾರ್ಚ್ 23) ಸಂಜೆ ಅದ್ದೂರಿ ಚಾಲನೆ ದೊರೆತಿದೆ....
ಪ್ರೇಕ್ಷಕರನ್ನು ಲಘುವಾಗಿ ಪರಿಗಣಿಸಬೇಡಿ ಎಂದ ನೆಟ್ಟಿಗರು
ಅಭಿಪ್ರಾಯ ತಿಳಿಸಿದ್ದಕ್ಕೆ ಬ್ಲಾಕ್ ಮಾಡಿದ ಮಿಲನ ನಾಗರಾಜ್
ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ ಯುಗಾದಿ ಹಬ್ಬದ ಪ್ರಯುಕ್ತ ʼಲವ್ ಮಾಕ್‌ಟೇಲ್-3ʼ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಹೊಸ...
ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಎಂದಿದ್ದ ಚೇತನ್
ಹಿಂದುತ್ವದ ಅವಹೇಳನ ಎಂದು ದೂರು ದಾಖಲಿಸಿದ್ದ ಬಲಪಂಥೀಯರು
ಹಿಂದುತ್ವದ ಬಗ್ಗೆ ಟ್ವೀಟ್ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸ್ಯಾಂಡಲ್‌ವುಡ್ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್...
ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು...