ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ.
ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ...
ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಈ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹತ್ತು ವರ್ಷಗಳ ಹಿಂದೆ ಕಾರ್ಖಾನೆಯೊಂದರಲ್ಲಿ...
ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎಂಟು ಸುತ್ತಿನ ಮತ ಎಣಿಕೆಯೂ ಮುಗಿದಿದೆ. ಈವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13ರಂದು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ...
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...