ಜಾತಿ ದೌರ್ಜನ್ಯ | ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತನ ಮೇಲೆ ಸರಪಂಚ್‌ನಿಂದ ವಿಕೃತ ಹಲ್ಲೆ

ಅಕ್ರಮ ಮರಳು ಗಣಿಗಾರಿಕೆಯನ್ನು ವಿರೋಧಿಸಿದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತಿ ಸರಪಂಚ್‌ ಮತ್ತು ಸಹಾಯಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮತ್ವಾರಾ ಗ್ರಾಮದಲ್ಲಿ ಘಟನೆ...

ಛತ್ತೀಸ್‌ಗಢ | ಸರಪಂಚ್‌ಗೆ ‘ಮತ’ ಹಾಕಿಲ್ಲವೆಂದು ಕುಟುಂಬದ ಮನೆ ಧ್ವಂಸ, ಬಹಿಷ್ಕಾರ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸರಪಂಚ್‌ವೊಬ್ಬ ತನಗೆ ಮತ ಹಾಕಿರಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಮನೆಯನ್ನು ಧ್ವಂಸಗೊಳಿಸಿ, ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ...

ಮಧ್ಯಪ್ರದೇಶ | ಗ್ರಾಮಸ್ಥರಿಗೆ ತಮ್ಮ ಅಧಿಕಾರ-ಹಕ್ಕು ಹಸ್ತಾಂತರ; ಒಪ್ಪಂದಕ್ಕೆ ಸಹಿ ಹಾಕಿದ ಗ್ರಾ.ಪಂ. ಸದಸ್ಯೆ

ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಪುರುಷನಿಗೆ ಹಸ್ತಾಂತರಿಸುವುದಾಗಿ ಮಹಿಳಾ ಸರಪಂಚ್ ಒಬ್ಬರು 500 ರೂಪಾಯಿಯ ಪೇಪರ್ ಮೇಲೆ ಒಪ್ಪಂದಕ್ಕೆ ಸಹಿ ಹಾಕಿರುವ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದಾತು ಗ್ರಾಮ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Sarpanch