ಸಿದ್ದರಾಮಯ್ಯ ಸರ್ಕಾರದ ಪತನ ಬೆಳಗಾವಿಯಿಂದ ಆರಂಭ: ಮುನಿರತ್ನ

'ಬೆಳಗಾವಿ ಜಿಲ್ಲಾ ಕಾಂಗ್ರೆಸ್​ ನಾಯಕರಲ್ಲಿ ಆಂತರಿಕ ಭಿನ್ನಾಬಿಪ್ರಾಯ' 'ಡಿಕೆ ಶಿವಕುಮಾರ್‌ಗೆ ಯಾವೊಬ್ಬ ಶಾಸಕನೂ ಸ್ವಾಗತ ಕೋರಲಿಲ್ಲ'ಸಿದ್ದರಾಮಯ್ಯ ಸರ್ಕಾರ ಪತನ ಬೆಳಗಾವಿಯಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ ಎಂದು ಆರ್ ​ಆರ್​ ನಗರದ ಬಿಜೆಪಿ...

ಯಾವುದೇ ಸಂದೇಶ ಕೊಡಲು ದುಬೈ ಪ್ರವಾಸ ಹೊರಟಿಲ್ಲ: ಸತೀಶ್‌ ಜಾರಕಿಹೊಳಿ

'ಐಟಿ‌ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ,‌ ಶಾಸಕರೂ ಅಲ್ಲ' 'ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ'ಕಾಂಗ್ರೆಸ್‌ಗೂ ಐಟಿ ದಾಳಿಗೆ ಒಳಗಾದವರಿಗೂ ಯಾವುದೇ ನೇರ ಸಂಪರ್ಕ ಇಲ್ಲ. ಐಟಿ‌ ದಾಳಿಗೆ ಒಳಗಾದವರು...

ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವುಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...

ಜನಪ್ರಿಯ

ತುಮಕೂರು | ಪದವೀಧರ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು: ರಮೇಶ್ ಬಾಬು

ರಾಜ್ಯದ ವಿಧಾನ ಪರಿಷತ್‌ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ...

ಹಾವೇರಿ | ವಿಶ್ವಗುರು ಬಸವೇಶ್ವರರ 190ನೇ ಜಯಂತಿಯಂದು ಸಾಮೂಹಿಕ ವಿವಾಹ

ಮಾಹಾನ್ ನಾಯಕರ ದಿನಾಚಾರಣೆಗಳು ಬಡವರ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಉಪಯುಕ್ತ...

ರಾಜಸ್ಥಾನ ವಿರುದ್ಧ ಚೆನ್ನೈಗೆ ಜಯ; ಆರ್‌ಸಿಬಿ ಪ್ಲೇಆಫ್ ಕನಸು ಕ್ಷೀಣ, ಔಟ್‌ಲ್ಲೂ ರವೀಂದ್ರ ಜಡೇಜಾ ದಾಖಲೆ

ಐಪಿಎಲ್‌ 2024ನೇ ಸಾಲಿನ 61ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಚೆನ್ನೈ...

ಮೋದಿಯ ಇಂದಿನ ಸುದ್ದಿಗಳು | ವೋಟ್‌ ಬ್ಯಾಂಕ್‌ ರಾಜಕೀಯ ಮಾಡುತ್ತಿರುವುದು ಮೋದಿಯಾ? ವಿಪಕ್ಷಗಳಾ?

ಬಿಜೆಪಿ ರಾಜ್ಯದ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ...

Tag: Sathish jarakiholi